Koppal: ನಿಮ್ಮ ತಂದೆಯ ಸಾಲ ತೀರಬೇಕು ಅಂದ್ರೆ ಬೆತ್ತಲೆ ಪೂಜೆ ಮಾಡು; ಬಾಲಕನ ಬಟ್ಟೆ ಬಿಚ್ಚಿಸಿ ವಿಡಿಯೋ!

ನಾಗರಿಕ ಸಮಾಜವೇ ತಲೆ ತಗ್ಗಿಸುವ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

First published: