(PHOTOS): ದೇವಸ್ಥಾನಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ
ಬಳ್ಳಾರಿ ಕಾಂಗ್ರೆಸ್ ಅಭ್ಯರ್ಥಿ ವಿ ಎಸ್ ಉಗ್ರಪ್ಪ ನಾಮಪತ್ರ ಸಲ್ಲಿಸುವ ಮುನ್ನ ಕೋಟೆ ಮಲ್ಲೇಶ್ವರ ಸ್ವಾಮೀಜಿ ದರ್ಶನ ಪಡೆದರು. ದೇವಸ್ಥಾನ, ಮಸೀದಿ, ಚರ್ಚ್ಗಳಿಗೆ ಭೇಟಿ ನೀಡಿದರು. ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು. ಕೆಲವು ಚಿತ್ರಗಳು ನ್ಯೂಸ್ 18 ಕನ್ನಡ