ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ; ಅಧಿಕೃತ ಘೋಷಣೆಗೂ ಮುನ್ನ ಟೆಂಪಲ್​ ರನ್​ ನಡೆಸಿದ ಡಿಕೆ ಶಿವಕುಮಾರ್​

ದಿನೇಶ್​ ಗುಂಡೂರಾವ್​ ರಾಜೀನಾಮೆಯಿಂದ ತೆರವಾಗಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕನಕಪುರ ಶಾಸಕ ಡಿಕೆ ಶಿವಕುಮಾರ್​ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಈ ಕುರಿತು ಇಂದು ಸಂಜೆ ಅಥವಾ ನಾಳೆಯೊಳಗೆ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ. ಇದಕ್ಕೂ ಮುನ್ನ ಶಾಸಕರು ಇಂದು ಕುಣಿಗಲ್ ತಾಲೂಕಿನ ವಿದ್ಯಾಚೌಡೇಶ್ವರಿ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ ಗಮನಸೆಳೆದರು.

First published: