Devegowda-Siddaramaiah: 6 ವರ್ಷಗಳ ನಂತರ ಗುರು-ಶಿಷ್ಯರ ಸಮಾಗಮ; ದೇವೇಗೌಡರ ಮನೆಗೆ ಸಿದ್ದರಾಮಯ್ಯ ಭೇಟಿ!

ಬೆಂಗಳೂರಿನ ಪದ್ಮನಾಭನಗರದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ರು. ದೇವೇಗೌಡರ ಆರೋಗ್ಯ ವಿಚಾರಿಸಲು ಆಗಮಿಸಿದ್ರು.

First published: