ಅಪಘಾತ ರಾತ್ರಿ ಸುಮಾರು 1 ಗಂಟೆಗೆ ಸಂಭವಿಸಿದೆ. ತುಮಕೂರು ಜಿಲ್ಲೆ, ಶಿರಾ ತಾಲೂಕಿನ ಜೋಗಿಹಳ್ಳಿ ಫಾರೆಸ್ಟ್ ಬಳಿ ಅಪಘಾತ ನಡೆದಿದೆ.
2/ 8
ಘಟನೆಯಲ್ಲಿ ಮಾಜಿ ಸಚಿವ ಟಿಬಿ ಜಯಚಂದ್ರ ಅವರಿಗೆಗೆ ಸಣ್ಣಪುಟ್ಟ ಗಾಯಗಳಾಗಿವೆ, ಗನ್ ಮ್ಯಾನ್ ಹಾಗೂ ಕಾರು ಚಾಲಕ ಕೂಡ ಸುರಕ್ಷಿತರಾಗಗಿದ್ದಾರೆ.
3/ 8
ಗಾಯಗೊಂಡ ಜಯಚಂದ್ರ ಅವರು ಸದ್ಯ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯ್ಲಲಿರುವ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
4/ 8
ರಾತ್ರಿ ಟಿಬಿ ಜಯಚಂದ್ರ ಅವರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಫಾರ್ಚುನರ್ ಕಾರಿನಲ್ಲಿ ಪ್ರಯಾಣಿಸುತಿದ್ದರು. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.
5/ 8
ಸದ್ಯ ಟಿ.ಬಿ.ಜಯಚಂದ್ರ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.
6/ 8
ಮಾಜಿ ಸಚಿವರಾದ ಶ್ರೀ ಟಿ.ಬಿ ಜಯಚಂದ್ರ ಅವರು ಪ್ರಯಾಣಿಸುತ್ತಿದ್ದ ಕಾರು ತುಮಕೂರಿನ ಬಳಿ ಅಪಘಾತಕ್ಕೀಡಾಗಿರುವ ವಿಷಯ ತಿಳಿದು ಮನಸ್ಸಿಗೆ ನೋವಾಯಿತು. ಶ್ರೀಯುತರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
7/ 8
ಟಿ.ಬಿ ಜಯಚಂದ್ರ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸಚಿವರಾಗಿದ್ದರು.
8/ 8
ಶಿರಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಜಯಚಂದ್ರ ಸೋಲು ಕಂಡಿದ್ದರು.
First published:
18
TB Jayachandra: ಟೈಯರ್ ಸ್ಫೋಟವಾಗಿ ಉರುಳಿದ ಕಾರ್; ಪ್ರಾಣಾಪಾಯದಿಂದ ಪಾರಾದ ಮಾಜಿ ಸಚಿವ