PHOTOS: ಡಿಕೆಶಿ ನಿವಾಸಕ್ಕೆ ಕಾಂಗ್ರೆಸ್​ ನಾಯಕರ ದಂಡು; ಕುಶಲೋಪರಿ ವಿಚಾರಿಸಿದ ಸಿದ್ದರಾಮಯ್ಯ, ಪರಮೇಶ್ವರ್ ಮತ್ತಿತರರು

ಕಳೆದ 2 ತಿಂಗಳಿನಿಂದ ಇಡಿ ವಶದಲ್ಲಿದ್ದ ಮಾಜಿ ಸಚಿವ ಡಿಕೆ ಶಿವಕುಮಾರ್​ ಜಾಮೀನು ಪಡೆದು ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ನಿನ್ನೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಾರ್ಯಕರ್ತರು ಡಿಕೆಶಿಗೆ ಅದ್ದೂರು ಸ್ವಾಗತ ನೀಡಿದ್ದರು. ಇಂದು ನಾಯಕರ ದಂಡೇ ಡಿಕೆಶಿ ನಿವಾಸಕ್ಕೆ ಆಗಮಿಸುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಜಿ.ಪರಮೇಶ್ವರ್ ಇನ್ನೂ ಮೊದಲಾದ ನಾಯಕರು ಡಿಕೆಶಿ ಮನೆಗೆ ಭೇಟಿ ನೀಡಿ ಕುಶಲೋಪರಿ ವಿಚಾರಿಸುತ್ತಿದ್ದಾರೆ.

First published: