ಕ್ಷೇತ್ರದ ಅಭಿವೃದ್ಧಿಗಾಗಿ ತಿರುಪತಿಗೆ ಪಾದಯಾತ್ರೆ ಕೈಗೊಂಡ ಶಾಸಕಿ ಅಂಜಲಿ ನಿಂಬಾಳ್ಕರ್

ಖಾನಾಪುರ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಶಾಸಕಿ ಅಂಜಲಿ ನಿಂಬಾಳ್ಕರ್​ ಬೆಂಗಳೂರಿನಿಂದ ತಿರುಪತಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದು ಇಂದು ಕೋಲಾರ ಹೆದ್ದಾರಿ ಮೂಲಕ ಸಾಗಿದ್ದಾರೆ. ಶನಿವಾರ (ಜ.11)ದಿಂದ ಅವರು ತಮ್ಮ ಪತಿ ಪೊಲೀಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್​, ಕುಟುಂಬ ಹಾಗೂ ಸಂಬಂಧಿಕರೊಂದಿಗೆ ಬೆಂಗಳೂರಿನಿಂದ ಪಾದಯಾತ್ರೆ ಪ್ರಾರಂಭ ಮಾಡಿದ್ದಾರೆ. ಅಂಜಲಿ ನಿಂಬಾಳ್ಕರ್​ ಜತೆಗೆ ಅವರ ಸೋದರರು, ಬೆಂಬಲಿಗರು ಇದ್ದಾರೆ.

First published: