ಗೋವಾದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಗನ ಮದುವೆಗೆ ಭರ್ಜರಿ ಸಿದ್ಧತೆ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಗನ ವಿವಾಹ ಗೋವಾದಲ್ಲಿ ಅದ್ಧೂರಿಯಾಗಿ‌ ನಡೆಯಲಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ನಡೆದಿದ್ದು, ಕಾಂಗ್ರೆಸ್ ಪಕ್ಷದ ಗಣ್ಯರು ಮದುವೆ ಸಮಾರಂಭಕ್ಕೆ ಹಾಜರಾಗಲಿದ್ದಾರೆ. ಕಳೆದ ಎರಡು ದಿನಗಳಿಂದ ಹೆಬ್ಬಾಳ್ಕರ್ ಕುಟುಂಬ ಗೋವಾದಲ್ಲಿ ಉಳಿದುಕೊಂಡಿದ್ದು, ನಾಳೆ ಅದ್ಧೂರಿ ಮದುವೆ ಸಮಾರಂಭ ನಡೆಯಲಿದೆ.

First published: