ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧೃವ ನರಾಯಣ್ ಇಂದು ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
2/ 7
ಎರಡು ಬಾರಿ ಚಾಮರಾಜನಗರದ ಸಂಸದರಾಗಿದ್ದರು. ಧೃವ ನಾರಾಯಣ್ ಕಾಂಗ್ರೆಸ್ ಹಿರಿಯ ನಾಯಕರಾಗಿದ್ದರು.
3/ 7
ಕಾರ್ಯಾಧ್ಯಕ್ಷರಾಗಿ ಧೃವ ನಾರಾಯಣ್ ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದರು. ರಾಜ್ಯ ಕಾಂಗ್ರೆಸ್ನಲ್ಲಿ ಮುಂಚೂಣಿ ನಾಯಕರಾಗಿದ್ದರು
4/ 7
ಧ್ರುವ ನಾರಾಯಣ ಅವರ ನಿಧನಕ್ಕೆ ಸಂಸದ ಪ್ರತಾಪ್ ಸಿಂಹ ಸಂತಾಪ ಸೂಚಿಸಿದ್ದಾರೆ. ಇಂಥಾ ಒಳ್ಳೆಯ ವ್ಯಕ್ತಿಯನ್ನೂ ಕಿತ್ತುಕೊಂಡೆಯಲ್ಲಾ ದೇವರೇ... ಓಂ ಶಾಂತಿ ಎಂದು ಪ್ರತಾಪ್ ಸಿಂಹ ಬರೆದುಕೊಂಡಿದ್ದಾರೆ.
5/ 7
ಆರ್. ಧ್ರುವ ನಾರಾಯಣ ಹಳೆ ಮೈಸೂರು ಭಾಗದ ಪ್ರಭಾವಿ ದಲಿತ ನಾಯಕರಾಗಿದ್ದರು. ಅದರ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು.
6/ 7
ಚುನಾವಣೆ ಸಂದರ್ಭದಲ್ಲಿ ಚಾಮರಾಜನಗರದದಲ್ಲಿ ದೈತ್ಯ ನಾಯಕರಾಗಿ ಬೆಳೆದಿದ್ದರು. ಸೌಮ್ಯ ಸ್ವಭಾವದವರಾಗಿದ್ದ ಧ್ರುವ ನಾರಾಯಣ ಅಜಾತ ಶತ್ರುರಾಗಿದ್ದರು.
7/ 7
ಎರಡು ಬಾರಿ ಸಂಸದರು ಮತ್ತು ಶಾಸಕರಾಗಿಯೂ ಧ್ರುವ ನಾರಾಯಣ ಕೆಲಸ ಮಾಡಿದ್ದರು. ಈ ಬಾರಿ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಮುಂದಾಗಿದ್ದರು.
First published:
17
Dhruv Narayan: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವ ನಾರಾಯಣ ನಿಧನ