ನನ್ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಕಾರಣ ಎಂದು ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ. ಈಶ್ವರಪ್ಪ ಅವರಿಗೆ ಶಿಕ್ಷೆಯಾಗಬೇಕು. ನನ್ನೆಲ್ಲಾ ಆಸೆ ಬದಿಗೊತ್ತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ ಮಕ್ಕಳಿಗೆ ಪ್ರಧಾನಿಗಳು, ಮುಖ್ಯಮಂತ್ರಿಗಳು, ಬಿ.ಎಸ್.ಯಡಿಯೂರಪ್ಪ ಸಹಾಯ ಮಾಡಬೇಕೆಂದು ಪತ್ರದಲ್ಲಿ ಸಂತೋಷ್ ಪಾಟೀಲ್ ತಿಳಿಸಿದ್ದಾರೆ.