Council Chairman Election: ಡಿಸೆಂಬರ್ 21ಕ್ಕೆ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ

ಕರ್ನಾಟಕ ವಿಧಾನಪರಿಷತ್ ಸಭಾಪತಿ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಇದೇ ಡಿಸೆಂಬರ್ 21ರಂದು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ.

First published:

  • 17

    Council Chairman Election: ಡಿಸೆಂಬರ್ 21ಕ್ಕೆ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ

    ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಿದೆ.

    MORE
    GALLERIES

  • 27

    Council Chairman Election: ಡಿಸೆಂಬರ್ 21ಕ್ಕೆ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ

    ಇನ್ನು ಪಕ್ಷಗಳ ಬಲಾಬಲ ನೋಡುವುದಾದರೆ ಆಡಳಿತರೂಢ ಬಿಜೆಪಿ 39, ವಿರೋಧ ಪಕ್ಷ ಕಾಂಗ್ರೆಸ್ 26 ಹಾಗೂ ಜೆಡಿಎಸ್ 8 ವಿಧಾನಪರಿಷತ್ ಸ್ಥಾನಗಳನ್ನು ಹೊಂದಿದೆ.

    MORE
    GALLERIES

  • 37

    Council Chairman Election: ಡಿಸೆಂಬರ್ 21ಕ್ಕೆ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ

    ಇನ್ನು ಪಕ್ಷೇತರ 1., ಒಟ್ಟು 75 ಸ್ಥಾನಗಳನ್ನು ಒಳಗೊಂಡಿರುವ ವಿಧಾನಪರಿಷತ್​​ನಲ್ಲಿ, ಸಭಾಪತಿಯಾಗಲು 38 ಮತಗಳ ಪಡೆಯಬೇಕು.

    MORE
    GALLERIES

  • 47

    Council Chairman Election: ಡಿಸೆಂಬರ್ 21ಕ್ಕೆ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ

    ಕರ್ನಾಟಕ ವಿಧಾನಪರಿಷತ್ ಸಭಾಪತಿ ಚುನಾವಣೆ ನಡೆಸಲು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್  ಶಿಫಾರಸ್ಸು ಮಾಡಲಾಗಿದೆ.

    MORE
    GALLERIES

  • 57

    Council Chairman Election: ಡಿಸೆಂಬರ್ 21ಕ್ಕೆ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ

    ಬಸವರಾಜ್ ಹೊರಟ್ಟಿ ರಾಜೀನಾಮೆ ಬಳಿಕ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ನೇಮಕ ಮಾಡಲಾಗಿತ್ತು.

    MORE
    GALLERIES

  • 67

    Council Chairman Election: ಡಿಸೆಂಬರ್ 21ಕ್ಕೆ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ

    ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಂದರ್ಭದಲ್ಲಿಯೇ ಬಸವರಾಜ್ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ನೀಡುವ ಕುರಿತು ಭರವಸೆ ನೀಡಲಾಗಿತ್ತು. ಆದ್ರೆ ಆರಂಭದಲ್ಲಿ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ನೀಡಲು ವಿರೋಧ ವ್ಯಕ್ತವಾಗಿತ್ತು.

    MORE
    GALLERIES

  • 77

    Council Chairman Election: ಡಿಸೆಂಬರ್ 21ಕ್ಕೆ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ

    ಕುರುಬ ಸಮುದಾಯದ ನಾಯಕರಾಗಿರುವ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ಮುಂದುವರಿಸಬೇಕು ಎಂಬ ಒತ್ತಡ ಬಿಜೆಪಿಯಲ್ಲಿ ಕೇಳಿ ಬಂದಿತ್ತು. ಇದೀಗ ಬಸವರಾಜ್ ಹೊರಟ್ಟಿ ಅವರನ್ನು ಸಭಾಪತಿಯನ್ನಾಗಿ ಮಾಡುವ ಸಾಧ್ಯತೆ ಇದೆ.

    MORE
    GALLERIES