Accident: ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಕ್ರೂಸರ್; ದಂಪತಿ ಸಾವು, 9 ಮಂದಿಗೆ ಗಾಯ

ಕಬ್ಬು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್​ಗೆ ಹಿಂಬದಿಯಿಂದ ಕ್ರೂಸರ್​ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ.

First published: