Covishield: ಕೋವಿಶೀಲ್ಡ್ ವ್ಯಾಕ್ಸಿನ್ ಪುರುಷರ ಫಲವತ್ತತೆ ಮೇಲೆ ಹಾನಿಯುಂಟು ಮಾಡುತ್ತಾ?

ಸಂಶೋಧನೆಗಾಗಿ 53 ಮಂದಿಯ ವೀರ್ಯವನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗಿತ್ತು. ವ್ಯಾಕ್ಸಿನ್‌ನ ಮೊದಲ ಡೋಸ್ ತೆಗೆದುಕೊಳ್ಳುವ ಮೊದಲು ಅವರ ವೀರ್ಯವನ್ನು ಪರೀಕ್ಷೆಗಾಗಿ ತೆಗೆದುಕೊಳ್ಳಲಾಗಿತ್ತು. ವ್ಯಾಕ್ಸಿನೇಷನ್ ಆದ ಎರಡು ತಿಂಗಳ ನಂತರ ಮತ್ತೊಮ್ಮೆ ವೀರ್ಯದ ಗುಣಮಟ್ಟವನ್ನು ಪರೀಕ್ಷಿಸಲಾಗಿತ್ತು.‌‌ ಹಾಗಾದ್ರೆ ಇದರ ಫಲಿತಾಂಶ ಏನು ಹೇಳಿದೆ? ಇಲ್ಲಿದೆ ವಿವರ

First published: