ಈ ಕುರಿತಂತೆ ರವಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರನ್ನು ಆಧರಿಸಿ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ನಿಗ್ರಹ ಕಾಯ್ದೆ– ಕಲಂ 7,13 (ಡಿ) ಮತ್ತು 13 (2)ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು. ತನಿಖೆಯ ನಂತರ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಲಾಗಿತ್ತು. ಆದರೆ, ಸಿಟಿ ಸಿವಿಲ್ ಕೋರ್ಟ್‌ನ ಲೋಕಾಯುಕ್ತ ವಿಶೇಷ ನ್ಯಾಯಾಲಯ ’ಬಿ’ ರಿಪೋರ್ಟ್ ಅನ್ನು ತಿರಸ್ಕರಿಸಿತ್ತು.