Datta Jayanti: ದತ್ತಜಯಂತಿ ಹಿನ್ನೆಲೆ ಮನೆ ಮನೆಗೆ ತೆರಳಿ ಶಾಸಕ ಸಿ ಟಿ ರವಿ ಭಿಕ್ಷಾಟನೆ!

ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಅಂಗವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನೇತೃತ್ವದ ದತ್ತಭಕ್ತರ ತಂಡ ನಗರದ ನಾರಾಯಣಪುರ, ರಾಘವೇಂದ್ರ ಮಠದ ರಸ್ತೆ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಪಡಿ ಸಂಗ್ರಹಿಸಿದ್ದಾರೆ.

First published: