ಆಸ್ಪತ್ರೆಗೆ ಡಿಡಿಪಿಐ ಅಂದಾನಪ್ಪ ವಡಗೇರಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶಾಲಾ ಬಾಲಕನೊಬ್ಬನ ತಟ್ಟೆಗೆ ಬಡಿಸಿದ ಊಟದಲ್ಲಿ ಹಲ್ಲಿ ಕಾಣಿಸಿಕೊಂಡಿತ್ತು. ಬಳಿಕ, ಬಾಲಕನಿಗೆ ವಾಂತಿ ಕಾಣಿಸಿಕೊಂಡಿತ್ತು. ಒಬ್ಬ ಬಾಲಕನಿಗೆ ವಾಂತಿ ಆಗ್ತಿದ್ದಂತೆ ಗಾಬರಿಗೊಂಡು ಮಕ್ಕಳು ಅಸ್ವಸ್ಥಗೊಂಡಿದ್ದಾರೆ. (ಸಾಂದರ್ಭಿಕ ಚಿತ್ರ)