ಜೀವಸಾರ್ಥಕಥೆ ಅನ್ವಯ ಧನ್ಯಕುಮಾರ್ ಅವರ ಹೃದಯ ಮತ್ತು ಶ್ವಾಸಕೋಶವನ್ನು ಚೆನ್ನೈನ MGM ಹೆಲ್ತ್ಕೇರ್ಗೆ ಕಳುಹಿಸಲಾಗಿದೆ, ಯಕೃತ್ತು ಮತ್ತು ಮೇದೋಜ್ಜೀರಕ ಗ್ರಂಥಿಯನ್ನು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಒಂದು ಮೂತ್ರಪಿಂಡವನ್ನು ಮಣಿಪಾಲದ KMC ಗೆ ಕಳುಹಿಸಿದ್ದರೆ, ಇನ್ನೊಂದು ಕಿಡ್ನಿಯನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದೆ.