PHOTOS: ದೆಹಲಿ ಚಲೋ ಮೂಲಕ ಕೇಂದ್ರದ ವಿರುದ್ಧ ರೈತರ ಪ್ರತಿಭಟನೆ

ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಚಿಕ್ಕಬಳ್ಳಾಪುರದಲ್ಲಿ ರೈತರು ದೆಹಲಿ ಚಲೋ ಪ್ರತಿಭಟನೆ ನಡೆಸಿದರು. ಈ ಮೂಲಕ ಕೇಂದ್ರ ಸರ್ಕಾರದ ನಮ್ಮ ಮನವಿಗೆ ಮನ್ನಣೆ ನೀಡಬೇಕು ಎಂದು ಆಗ್ರಹಿಸಿದರು.

  • News18
  • |
First published: