Private School: ಬೇಕಾಬಿಟ್ಟಿ ತರಗತಿ ನಡೆಸೋ ಖಾಸಗಿ ಶಾಲೆಗಳಿಗೆ ಬ್ರೇಕ್ ಹಾಕಿದ ಸರ್ಕಾರ; ಸುತ್ತೋಲೆಯಲ್ಲಿ ಏನಿದೆ?

ತಮ್ಮ ಅನುಕೂಲಕ್ಕೆ ತಕ್ಕಂತೆ ತರಗತಿಗಳನ್ನು ನಡೆಸುವ ಖಾಸಗಿ ಶಾಲೆಗಳಿಗೆ ಸರ್ಕಾರ ಬ್ರೇಕ್ ಹಾಕಿದೆ. ಈ ಸಂಬಂಧ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ.

First published: