Anand Mamani: ಡೆಪ್ಯೂಟಿ ಸ್ಪೀಕರ್ ಆನಂದ್ ಮಾಮನಿ ವಿಧಿವಶ

ಡೆಪ್ಯೂಟಿ ಸ್ಪೀಕರ್ ಆನಂದ್ ಮಾಮನಿ ತಡರಾತ್ರಿ ಸುಮಾರು 12.30ರ ವೇಳೆಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಸವದತ್ತಿ ಕ್ಷೇತ್ರದ ಶಾಸಕರಾಗಿದ್ದ ಆನಂದ್ ಮಾಮನಿ ಅವರು ಕ್ಯಾನ್ಸರ್​​ನಿಂದ ಬಳಲುತ್ತಿದ್ದರು.

First published: