ಈ ಹರಾಜಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಡಿಯೋ ನೋಡಿದ ಜನರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಇದೊಂದೆ ಅಲ್ಲದೆ ಹಲವು ವಸ್ತುಗಳನ್ನು ಹರಾಜು ಮಾಡಲಾಗಿದ್ದು, ಒಳ್ಳೆಯ ಮೊತ್ತ ಲಭಿಸಿದೆ. ಈ ಮೊತ್ತವನ್ನು ಆಡಳಿತ ಸಮಿತಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ. (ಸಾಂದರ್ಭಿಕ ಚಿತ್ರ)