Pramod Sawant: ಮಾಂಸ ತಿಂದು ಉಡುಪಿ ಶ್ರೀಕೃಷ್ಣನ ದರ್ಶನ ಮಾಡಿದ್ರಾ ಗೋವಾ ಸಿಎಂ? ಪ್ರಮೋದ್ ಸಾವಂತ್ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ನಿನ್ನೆ ಕೃಷ್ಣಮಠಕ್ಕೆ ಭೇಟಿ ನೀಡಿದ್ದರು. ಸಿಎಂ ಪ್ರಮೋದ್ ಸಾವಂತ್ ಕೃಷ್ಣಮಠಕ್ಕೆ ಅಪಚಾರ ಎಸಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಮಾಂಸಹಾರ ತಿಂದು ಮಠಕ್ಕೆ ಭೇಟಿ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡಿದ್ದಾರೆ.

First published: