PHOTOS: ದೇವರ ಮೊರೆಹೋದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ

ಅನರ್ಹ ಶಾಸಕರ ವಿಚಾರಣೆ ತಡವಾಗುತ್ತಿರುವುದರಿಂದ17 ಅನರ್ಹ ಶಾಸಕರ ಪೈಕಿ ಮುಂಚೂಣಿಯಲ್ಲಿದ್ದ ರಮೇಶ್ ಜಾರಕಿಹೊಳಿ ದೇವರ ಮೊರೆ ಹೋಗಿದ್ದಾರೆ. ಕೇದಾರನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಪ್ರಕರಣ ಬೇಗ ಇತ್ಯರ್ಥ ಆಗಲೆಂದು ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ ಎನ್ನಲಾಗಿದೆ. 

  • News18
  • |
First published: