DK Shivakumar: ಡಿಕೆಶಿಗೆ ಕೊಂಚ ನಿರಾಳ; ದೆಹಲಿ ಹೈಕೋರ್ಟ್​​ನಿಂದ EDಗೆ ನೋಟಿಸ್

ಅಕ್ರಮ ಹಣ ವರ್ಗಾವಣೆ ಕೇಸ್ ತನಿಖೆ ರದ್ದುಗೊಳಿಸುವಂತೆ KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ ಮನವಿ ಮಾಡಿದ್ದರು. ಆ ಮನವಿ ಮೇರೆಗೆ ದೆಹಲಿ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿ ಮಾಡಿದೆ.

First published: