Photos: ಜಾಮೀನು ಸಿಕ್ಕಿದ ಹಿನ್ನೆಲೆ ಹಾಸನಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್​ ಹೆಂಡತಿ, ಮಗಳು

ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ತಿಹಾರ್​ ಜೈಲು ಸೇರಿದ್ದ ಡಿಕೆ ಶಿವಕುಮಾರ್​ ಅವರಿಗೆ 50 ದಿನಗಳ ಬಳಿಕ ಜಾಮೀನು ಸಿಕ್ಕಿದೆ. ಜಾಮೀನು ಸಿಕ್ಕಿದ ಸಂತಸಕ್ಕೆ ಅವರ ಪತ್ನಿ ಉಷಾ ಹಾಗೂ ಮಗಳು ಹಾಸನಾಂಬ ದೇವಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಾಲಯಕ್ಕೆ ತೆರಳಿದ ಅವರು ವಿಶೇಷ ಪೂಜೆ ನಡೆಸಿದರು.

First published: