DK Shivakumar: ಇಡಿ ವಿಚಾರಣೆಗೆ ಗೈರಾಗಲಿದ್ದಾರೆ ಡಿಕೆಶಿ; ದೆಹಲಿ ಬದಲು ಬೆಳಗಾವಿ ಫ್ಲೈಟ್​ ಬುಕ್

ED Summons: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (KPCC President DK Shivakumar) ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್​ ನೀಡಿತ್ತು.

First published: