Kantara - Veerendra Heggade: ಕಾಂತಾರ ವೀಕ್ಷಿಸಿದ ಧರ್ಮಾಧಿಕಾರಿಗಳು; ನಟ ಚೇತನ್ ಹೇಳಿಕೆಗೆ ಪ್ರತಿಕ್ರಿಯೆ

Kantara Cinema: ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಶುಕ್ರವಾರ ಮಂಗಳೂರಿನಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ರಿಷಬ್ ಶೆಟ್ಟಿ ಅಭಿಯನದ ಕಾಂತಾರ ಸಿನಿಮಾ ವೀಕ್ಷಣೆ ಮಾಡಿದರು.

  • News18 Kannada
  • |
  •   | Dakshina Kannada, India
First published: