Hassan Earthquake: ಹಾಸನದಲ್ಲಿ ಕಂಪಿಸಿದ ಭೂಮಿ; ಆತಂಕ ಬೇಡ ಎಂದ ಅಧಿಕಾರಿಗಳು

ಹಾಸನ ಜಿಲ್ಲೆಯ ವಿವಿಧೆಡೆ ಭೂ ಕಂಪನ ಅನುಭವವಾಗಿದೆ. ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ ಹಳೆಬೀಡು ಸಮೀಪದ ದ್ಯಾವಪ್ಪನಹಳ್ಳಿ, ನಿಂಗಪ್ಪನಕೊಪ್ಪಲು , ಸಾಲಗಾಮೆ ಹೋಬಳಿಯ, ರಾಯಪುರದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.

First published: