ED Summons: ವಿಚಾರಣೆಗೆ ಗೈರಾಗಿದ್ದ ಡಿಕೆ ಶಿವಕುಮಾರ್​ಗೆ ಮತ್ತೆ ಇಡಿ ಬುಲಾವ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೋಮವಾರ ಜಾರಿ ನಿರ್ದೇಶನಾಲಯದ ಕರೆದಿದ್ದ ವಿಚಾರಣೆಗೆ ಗೈರಾಗಿದ್ದರು. ಈ ಹಿನ್ನೆಲೆ ಇದೀಗ ಮತ್ತೊಮ್ಮೆ ಸಮನ್ಸ್​ ನೀಡಿರುವ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ.

First published: