Education Department: ಮಕ್ಕಳನ್ನು ಶಾಲೆಗೆ ಸೇರಿಸಲು 6 ವರ್ಷ ಆಗಿರಲೇಬೇಕು; ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ

ಬೆಂಗಳೂರು : ಶಿಕ್ಷಣ ಇಲಾಖೆಯಿಂದ (Education Department) ಹೊಸ ಆದೇಶ ಹೊರಬಿದ್ದಿದೆ. ಮಕ್ಕಳನ್ನು 1ನೇ ತರಗತಿಗೆ ದಾಖಲು ಮಾಡಲು ಕನಿಷ್ಠ ವಯೋಮಿತಿಯನ್ನು 6 ವರ್ಷವಾಗಿರಲೇಬೇಕು. ಮಕ್ಕಳಿಗೆ ಶಾಲೆ ಸೇರ್ಪಡೆಗೆ ವಯೋಮಿತಿ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

First published: