Karnataka Local Body Elections: 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ; ಸಂಪೂರ್ಣ ಮಾಹಿತಿ ಇಲ್ಲಿದೆ

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ (MLC Elections) ದಿನಗಣನೆ ಶುರುವಾಗಿರುವಾಗಲೇ ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೂ ಚುನಾವಣೆ (Local Body Election) ದಿನಾಂಕ ಘೋಷಣೆಯಾಗಿದೆ. 4 ನಗರಸಭೆ, 19 ಪುರಸಭೆ, 35 ಪಟ್ಟಣ ಪಂಚಾಯಿತಿಗಳಿಗೆ ಡಿ. 27ರಂದು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಡಿಸೆಂಬರ್ 27ರಂದು ಮತದಾನ ನಡೆದರೆ, ಡಿಸೆಂಬರ್ 30ರಂದು ಫಲಿತಾಂಶ ಹೊರಬೀಳಲಿದೆ.

First published: