Nikhil-Revathi ಬಸವಜಯಂತಿಯಂದು ಹೊಸ ಅತಿಥಿಗಳನ್ನು ಸ್ವಾಗತಿಸಿದ ನಿಖಿಲ್​ ದಂಪತಿ

ನಟ, ಯುವ ರಾಜಕಾರಣಿ ನಿಖಿಲ್​ ಕುಮಾರಸ್ವಾಮಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ಬಿಡದಿಯ ಅವರ ತೋಟದ ಮನೆಯಲ್ಲಿರುವ ಅವರು ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾರೆ. ಈ ವೇಳೆ ಅವರು ಕುಟುಂಬಕ್ಕೆ ಹೊಸ ಅತಿಥಿಗಳನ್ನು ಬರಮಾಡಿಕೊಂಡಿದ್ದಾರೆ. (Photos: nikhil Kumarswamy fan page)

First published: