ಅಸ್ಸಾಂನ ಬೋಗಿಬೀಲ್ ಸೇತುವೆಗೆ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ ಭೇಟಿ

ಹೆಚ್.ಡಿ.ದೇವೇಗೌಡರು ಪ್ರಧಾನಿ ಆಗಿದ್ದ ಅವಧಿಯಲ್ಲಿ ದೇಶದ ಅತಿ ಉದ್ದದ 5.5 ಕಿಲೋಮೀಟರ್ ಅಸ್ಸಾಂ ನ ಭೋಗಿಬಿಲ್ ಸೇತುವೆಗೆ ಅನುಮೋದನೆ ನೀಡಿ ಶಂಕುಸ್ಥಾಪನೆ ನೆರವೇರಿಸಿದ್ದರು. ಇದನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹುಟ್ಟಿದ ದಿನ ಈ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಇಂದು ಈ ಸೇತುವೆಯನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಭೇಟಿ ನೀಡಿದರು ಕೆಲವು ಚಿತ್ರಗಳು ನಿಮ್ಮ ನ್ಯೂಸ್ 18 ಕನ್ನಡದಲ್ಲಿ 

  • News18
  • |
First published: