ರೈತನ ಆತ್ಮಹತ್ಯೆ ಪ್ರಕರಣ: ಕುಟುಂಬದವರನ್ನು ಭೇಟಿ ಮಾಡಿ 5ಲಕ್ಷ ಪರಿಹಾರ ನೀಡಿದ ಸಿಎಂ ಎಚ್ಡಿಕೆ
ಆತ್ಮಹತ್ಯೆಗೆ ಶರಣಾದ ಮಂಡ್ಯ ಜಿಲ್ಲೆಯಲ್ಲಿ ಕೆ.ಆರ್ .ಪೇಟೆ ತಾಲ್ಲೂಕಿನ ಅಘಲಯ ಗ್ರಾಮದ ರೈತ ಸುರೇಶ್ ಅವರ ಕುಟುಂಬದವರನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿ 5 ಲಕ್ಷ ರೂ. ಪರಿಹಾರದ ಚೆಕ್ ನೀಡಿ ಸಾಂತ್ವನ ಹೇಳಿದರು.
Loading...