Poisonous Mushroom: ದಕ್ಷಿಣ ಕನ್ನಡದ ಪುದುವೆಟ್ಟುಯಲ್ಲಿ ವಿಷಕಾರಿ ಅಣಬೆ ತಿಂದು ತಂದೆ, ಮಗ ಸಾವು

ಬೆಳ್ತಂಗಡಿ: ವಿಷಕಾರಿ ಅಣಬೆ ಸೇವಿಸಿ ತಂದೆ ಮತ್ತು ಮಗ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದಲ್ಲಿ ನಡೆದಿದೆ.

First published: