Suicide: ಮದುವೆ ಬಳಿಕ ಬಯಲಾಯ್ತು ಗಂಡನ ಅಸಲಿ ಮುಖ; ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ

ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ರಿಚರ್ಡ್ ಗಾರ್ಡನಲ್ಲಿ ನಡೆದಿದೆ. ನ.10 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

First published: