ಕೆಲ ದಿನಗಳ ಹಿಂದೆ ಬಿಜೆಪಿ ಸರ್ಕಾರದಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಹಿರಿಯ ಶಾಸಕರು ಸಿಎಂ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ನ್ಯೂಸ್ 18 ಕನ್ನಡ ಡಿಜಿಟಲ್ ವರದಿ ಮಾಡಿತ್ತು. (ಸಾಂದರ್ಭಿಕ ಚಿತ್ರ)
2/ 7
ಇದೀಗ ಬಿಜೆಪಿ ಸರ್ಕಾರ ಪ್ರಮುಖ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಅಂಬೇಡ್ಕರ್ ಅಭಿವೃದ್ದಿ ನಿಗಮ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಈ ಸಂಬಂಧ ಎಫ್ಐಆರ್ ದಾಖಲಾಗಿದೆ. (ಸಾಂದರ್ಭಿಕ ಚಿತ್ರ)
3/ 7
ಗಂಗಾ ಕಲ್ಯಾಣ ಯೋಜನೆಯಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಆಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ. ನಿಯಮಗಳನ್ನ ಗಾಳಿಗೆ ತೂರಿ ಅಕ್ರಮ ಎಸಗಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. (ಸಾಂದರ್ಭಿಕ ಚಿತ್ರ)
4/ 7
ಈ ಸಂಬಂಧ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿ ದೂರು ಸಲ್ಲಿಸಿದ್ದಾರೆ. ದೂರು ಪಡೆದು ಎಫ್ಐಆರ್ ದಾಖಲಿಸಲಾಗಿದೆ. ಈ ಪ್ರಕರಣ ಶೀಘ್ರದಲ್ಲೇ ಸಿಐಡಿಗೆ ವರ್ಗಾವಣೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. (ಸಾಂದರ್ಭಿಕ ಚಿತ್ರ)
5/ 7
ಬಿಜೆಪಿ ಕಾಲದ ಕಾಮಗಾರಿಗಳಿಗೆ ಬ್ರೇಕ್
ಬಿಜೆಪಿ ಸರ್ಕಾರ ಜಾರಿ ಮಾಡಿದ್ದ ಎಲ್ಲಾ ಟೆಂಡರ್ಗಳಿಗೆ, ಕಾಮಗಾರಿಗೆ ಸಿಎಂ ಸಿದರಾಮಯ್ಯ ಸರ್ಕಾರ ಬ್ರೇಕ್ ಹಾಕಿದೆ. (ಸಾಂದರ್ಭಿಕ ಚಿತ್ರ)
6/ 7
ಯಾವುದೇ ಕಾಮಗಾರಿಗಳನ್ನ ಮುಂದುವರಿಸಬಾರದು, ಹಾಗೇನೇ ಯಾವುದೇ ಹಣಕಾಸು ಬಿಡುಗಡೆ ಮಾಡಬಾರದು. ಹೊಸ ಸಚಿವರಿಗೆ ಖಾತೆ ಹಂಚಿಕೆ ಬಳಿಕವೇ ಎಲ್ಲಾ ಕೆಲಸಗಳನ್ನ ಶುರು ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
7/ 7
ಬಿಜೆಪಿ ಸರ್ಕಾರದ ಆದೇಶಗಳನ್ನು ತಡೆ ಹಿಡಿದಿರೋದಕ್ಕೆ ಕಮಲ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಟಿಎಂ ಸರ್ಕಾರ ಎಂದು ಬಿಜೆಪಿ ಆರೋಪಿಸಿದೆ. (ಸಾಂದರ್ಭಿಕ ಚಿತ್ರ)
First published:
17
Karnataka Politics: ಬಿಜೆಪಿ ನಿದ್ದೆಗೆಡಿಸಿದ ಕಾಂಗ್ರೆಸ್; ತನಿಖಾಸ್ತ್ರದ ಮೊದಲ ಹೆಜ್ಜೆ ಇರಿಸಿದ ಸಿದ್ದು ಸರ್ಕಾರ