Bengaluru ಶಾಪಿಂಗ್ ಮಾಲ್ ನಲ್ಲಿ ಅಗ್ನಿ ಅವಘಡ: Weekend Curfewನಿಂದಾಗಿ ಉಳಿದ ಜೀವಗಳು!

Bengaluru Shopping Mall: ಬೆಂಗಳೂರಿನ ಶಾಪಿಂಗ್ ಮಾಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬೀಟ್ ಪೊಲೀಸರು ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

First published: