ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ರಾತ್ರಿ ಸುಮಾರು 12 ಗಂಟೆಗೆ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ರೈಲು ನಿಲ್ಲಿಸಿದ್ದರಿಂದ ಅನಾಹುತ ತಪ್ಪಿದೆ.
2/ 8
ಶನಿವಾರ ರಾತ್ರಿ 12 ಗಂಟೆಗೆ ಮೈಸೂರಿನಿಂದ ಈ ರೈಲು ಹೊರಟಿತ್ತು. ರೈಲಿನ ಮೂರನೇ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅದೃಷ್ಟವಷಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
3/ 8
ಇನ್ನೂ ರೈಲಿನಿಂದ ಕೆಳಗೆ ಇಳಿಯುವಾಗ ತಳ್ಳಾಟ ನೂಕಾಟ ನಡೆದಿದ್ದರಿಂದ ಕೆಲ ಪ್ರಯಾಣಿಕರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ.
4/ 8
ತಕ್ಷಣವೇ ರೈಲ್ವೇ ಸಿಬ್ಬಂದಿ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲ ರೈಲುಗಳ ಸಂಚಾರದಲ್ಲಿ ವಿಳಂಬವಾಗಿದೆ.
5/ 8
ರೈಲಿನಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ ಬಳಿಕ ಮತ್ತೆ ತನ್ನ ಪ್ರಯಾಣವನ್ನು ಆರಂಭಿಸಿದೆ. ಸುಮಾರು ಒಂದು ಗಂಟೆಗೂ ಅಧಿಕ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. (ಸಾಂದರ್ಭಿಕ ಚಿತ್ರ)
6/ 8
ಇನ್ನೂ ರೈಲಿನಲ್ಲಿ ಬೆಂಕಿ ಹತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ರೈಲ್ವೇ ಇಲಾಖೆಯಿಂದಲೂ ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ. (ಸಾಂದರ್ಭಿಕ ಚಿತ್ರ)
7/ 8
ರೈಲು ಸುಮಾರು ಒಂದು ಗಂಟೆ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಈ ಹಿನ್ನೆಲೆ ಇತರ ರೈಲುಗಳ ಸಂಚಾರದಲ್ಲಿಯೂ ವ್ಯತ್ಯಯ ಉಂಟಾಗಿತ್ತು. (ಸಾಂದರ್ಭಿಕ ಚಿತ್ರ)
8/ 8
ಬೆಂಕಿ ಹತ್ತಿಕೊಂಡ ವಿಷಯ ತಿಳಿಯುತ್ತಲೇ ರೈಲು ನಿಲ್ಲಿಸಲಾಯ್ತು. ಸಂಪೂರ್ಣವಾಗಿ ಬೆಂಕಿ ನಂದಿಸಿದ ಬಳಿಕವೇ ರೈಲು ಹೊರಟಿತು ಎಂದು ಪ್ರಯಾಣಿಕರೊಬ್ಬರು ಹೇಳಿದ್ದಾರೆ. (ಸಾಂದರ್ಭಿಕ ಚಿತ್ರ)
First published:
18
Railway: ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಬೆಂಕಿ ಅವಘಡ; ಕೂದಲೆಳೆಯಲ್ಲಿ ತಪ್ಪಿದ ಭಾರೀ ಅನಾಹುತ