Photos: ಪ್ರವಾಹ ಸಂತ್ರಸ್ತರಿಗಾಗಿ ನಿಧಿ ಸಂಗ್ರಹಕ್ಕೆ ಮುಂದಾದ ನಟಿಯರಾದ ತಾರಾ-ಸುಧಾರಾಣಿ

ರಾಜ್ಯದಲ್ಲಿ ಉಂಟಾದ ಭೀಕರ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ಗಂಜಿ ಕೇಂದ್ರ ಸೇರಿದ ಲಕ್ಷಾಂತರ ಜನರು ಹೊಸ ಬದುಕಿನ ನಿರೀಕ್ಷೆಯಲ್ಲಿದ್ದಾರೆ. ಅವರಿಗೆ ಪುನರ್ವಸತಿ ಜೊತೆ ಗಂಜಿ ಕೇಂದ್ರಗಳಲ್ಲಿ ಅಗತ್ಯ ಸೌಕರ್ಯ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಂದ ನಿಧಿ ಸಂಗ್ರಹಿಸಲು ಸಿನಿ ನಟಿಯರಾದ ತಾರಾ ಹಾಗೂ ಸುಧಾರಣಿ ಮುಂದಾಗಿದ್ದಾರೆ.

First published: