Bhima River: ಉಜನಿ ಜಲಾಶಯದಿಂದ ಅಪಾರ ಪ್ರಮಾಣದ ನೀರು; ಭೀಮಾ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಉಜನಿ ಜಲಾಶಯದಿಂದ (Ujani Dam) ಭೀಮಾ ನದಿಗೆ (Bhima River) ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಭೀಮಾ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ.

First published: