HDD-BSY: ಮಾಜಿ ಪ್ರಧಾನಿ ದೇವೇಗೌಡರ ಕಾಲು ಮುಟ್ಟಿ ನಮಸ್ಕರಿಸಿದ ಯಡಿಯೂರಪ್ಪ

ರಾಜಕೀಯ ನಾಯಕರು ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಭೇಟಿ ನೀಡ್ತಿದ್ದಾರೆ. ನಿನ್ನೆ ಸಿದ್ದರಾಮಯ್ಯ ಆಗಮಿಸಿ ಗೌಡರ ಆರೋಗ್ಯ ವಿಚಾರಿಸಿದ್ರು. ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ ದೇವೇಗೌಡರ ಆರೋಗ್ಯ ವಿಚಾರಿಸಿದ್ದಾರೆ.

First published: