ಬೆಂಗಳೂರಿಗೆ ಆಗಮಿಸಿದ ಡಿಕೆ ಶಿವಕುಮಾರ್; ಅದ್ದೂರಿಯಾಗಿ ಸ್ವಾಗತಿಸಿದ ಕಾರ್ಯಕರ್ತರು

ಮಾಜಿ ಸಚಿವ, ಕಾಂಗ್ರೆಸ್​ ನಾಯಕ ಡಿಕೆ ಶಿವಕುಮಾರ್ ಇಂದು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದ ಇಡಿ ಬಂಧನದಲ್ಲಿ ತಿಹಾರ್ ಜೈಲಿನಲ್ಲಿದ್ದ ಡಿಕೆಶಿ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿತ್ತು. ಎರಡು ದಿನ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಹಾಗೂ ವಕೀಲರನ್ನು ಭೇಟಿ ಮಾಡಿ ಇಂದು ಬೆಂಗಳೂರಿಗೆ ಆಗಮಿಸಿದ ಡಿಕೆಶಿ ಅವರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.

First published: