ಶತಾಬ್ದಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮೈಸೂರಿಗೆ ಪ್ರಯಾಣ ಬೆಳಸಿದ ಡಿಕೆ ಶಿವಕುಮಾರ್

ಎರಡು ದಿನಗಳ ಮೈಸೂರು ಪ್ರವಾಸ ಕೈಗೊಂಡಿರುವ ಮಾಜಿ ಸಚಿವ ಡಿ ಕೆ  ಶಿವಕುಮಾರ್​ ಅವರು ಇಂದು ಬೆಂಗಳೂರಿನಿಂದ ಮೈಸೂರಿಗೆ ಶತಾಬ್ದಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣ ಬೆಳೆಸಿದರು. ಮೈಸೂರಿನಲ್ಲಿರುವ ತಮ್ಮ ಮಾವನ ಮನೆಗೆ ತೆರಳಲಿದ್ದಾರೆ. ನಂತರ ಸಂಜೆ 4 ಗಂಟೆಗೆ ನಂಜನಗೂಡು ದೇವಾಲಯಕ್ಕೆ ಭೇಟಿ ನೀಡಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುತ್ತೂರು ಶಾಖಾ ಮಠಕ್ಕೆ ಡಿಕೆಶಿ ಭೇಟಿ ನೀಡಲಿದ್ದಾರೆ. ಡಿಕೆಶಿಗೆ ಹುಣಸೂರು ಮಾಜಿ ಶಾಸಕ ಮಂಜುನಾಥ್, ಕಾಂಗ್ರೆಸ್ ರೈತಮೋರ್ಚಾ ಅಧ್ಯಕ್ಷ ಸಚಿನ್ ಮೀಗಾ ಸಾಥ್ ನೀಡಿದರು

First published: