Shocking News: ಅವಳಿ ಹೆಣ್ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮಂಗಳೂರಿನಲ್ಲಿ ಆತ್ಮಹತ್ಯೆ!

ಮಂಗಳೂರು: ಮಾನಸಿಕ ಖಿನ್ನತೆ ಅಥವಾ ಬೇರೆ ಬೇರೆ ಕಾರಣಗಳಿಗೆ ಆತ್ಮಹತ್ಯೆ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಮಧ್ಯೆಯೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

First published:

  • 17

    Shocking News: ಅವಳಿ ಹೆಣ್ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮಂಗಳೂರಿನಲ್ಲಿ ಆತ್ಮಹತ್ಯೆ!

    ಒಂದೇ ಕುಟುಂಬದ ನಾಲ್ವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಂಗಳೂರು ನಗರದಲ್ಲಿ ನಡೆದಿದ್ದು, ಸ್ಥಳೀಯರು ಈ ಘಟನೆ ಕೇಳಿ ಬೆಚ್ಚಿ ಬಿದ್ದಿದ್ದಾರೆ.

    MORE
    GALLERIES

  • 27

    Shocking News: ಅವಳಿ ಹೆಣ್ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮಂಗಳೂರಿನಲ್ಲಿ ಆತ್ಮಹತ್ಯೆ!

    ಆತ್ಮಹತ್ಯೆ ಮಾಡಿಕೊಂಡಿರುವ ಮೃತ ವ್ಯಕ್ತಿಗಳನ್ನು ದೇವೇಂದ್ರ (48), ಅವರ ಪತ್ನಿ ನಿರ್ಮಲಾ (48) ಹಾಗೂ ಇಬ್ಬರು ಮಕ್ಕಳಾದ ಚೈತ್ರಾ (09), ಚೈತನ್ಯ (09) ಎಂದು ಗುರುತಿಸಲಾಗಿದೆ.

    MORE
    GALLERIES

  • 37

    Shocking News: ಅವಳಿ ಹೆಣ್ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮಂಗಳೂರಿನಲ್ಲಿ ಆತ್ಮಹತ್ಯೆ!

    ಇನ್ನು ದೇವೇಂದ್ರ ಮತ್ತು ನಿರ್ಮಲಾ ದಂಪತಿಯ ಇಬ್ಬರು ಮಕ್ಕಳಾದ ಚೈತ್ರಾ ಮತ್ತು ಚೈತನ್ಯ ಅವಳಿ ಮಕ್ಕಳಾಗಿದ್ದು, ಅನ್ಯಾಯವಾಗಿ ಇಬ್ಬರು ಮಕ್ಕಳು ಕೂಡ ಪ್ರಾಣ ಕಳೆದುಕೊಳ್ಳುವಂತಾಗಿದೆ.

    MORE
    GALLERIES

  • 47

    Shocking News: ಅವಳಿ ಹೆಣ್ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮಂಗಳೂರಿನಲ್ಲಿ ಆತ್ಮಹತ್ಯೆ!

    ಮೈಸೂರಿನ ವಿಜಯನಗರ ಮೂಲದ ನಿವಾಸಿಗಳಾಗಿದ್ದ ದೇವೇಂದ್ರ ಮತ್ತು ಕುಟುಂಬ ಮಾರ್ಚ್‌ 27ರಂದು ಮಂಗಳೂರಿಗೆ ಬಂದು ಲಾಡ್ಜ್‌ನಲ್ಲಿ ರೂಂ ಬುಕ್ ಮಾಡಿದ್ದರು.

    MORE
    GALLERIES

  • 57

    Shocking News: ಅವಳಿ ಹೆಣ್ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮಂಗಳೂರಿನಲ್ಲಿ ಆತ್ಮಹತ್ಯೆ!

    ಮಂಗಳೂರಿನ ಕೆ.ಎಸ್ ರಾವ್ ರೋಡ್ ಸಮೀಪ ಇರುವ ಕರ್ಣ ಲಾಡ್ಜ್‌ನಲ್ಲಿ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದ್ದು, ಒಂದು ದಿನಕ್ಕಾಗಿ ರೂಂ ಬುಕ್ ಮಾಡಿದ್ದ ಫ್ಯಾಮಿಲಿ ಬಳಿಕ ಎರಡು ದಿನಕ್ಕೆ ವಿಸ್ತರಣೆ ಮಾಡಿತ್ತು.

    MORE
    GALLERIES

  • 67

    Shocking News: ಅವಳಿ ಹೆಣ್ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮಂಗಳೂರಿನಲ್ಲಿ ಆತ್ಮಹತ್ಯೆ!

    ಮಂಗಳೂರಿನ ಕರ್ಣ ಲಾಡ್ಜ್‌ ಸಿಬ್ಬಂದಿ ಹೇಳುವ ಪ್ರಕಾರ ನಿನ್ನೆ ಸಂಜೆ ದೇವೇಂದ್ರ ಕುಟುಂಬ ರೂಂ ಚೆಕ್ ಔಟ್‌ ಮಾಡಬೇಕಾಗಿತ್ತು. ಆದರೆ ಬಾಗಿಲು ತೆರೆಯದ ಕಾರಣ ಅನುಮಾನಗೊಂಡು ಬಾಗಿಲು ಓಪನ್ ಮಾಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

    MORE
    GALLERIES

  • 77

    Shocking News: ಅವಳಿ ಹೆಣ್ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮಂಗಳೂರಿನಲ್ಲಿ ಆತ್ಮಹತ್ಯೆ!

    ಸಾಲಬಾಧೆಯಿಂದ ಮನನೊಂದು ದೇವೇಂದ್ರ ಕುಟುಂಬ ಆತ್ಮಹತ್ಯೆಗೆ ನಿರ್ಧರಿಸಿದೆ ಎನ್ನಲಾಗಿದ್ದು, ಘಟನೆ ಸಂಬಂಧ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

    MORE
    GALLERIES