BMTCಯಿಂದ ಮಹಿಳಾ ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ಕ್ರಿಸ್ಮಸ್ ಗಿಫ್ಟ್

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಗರದ (BMTC) ಗಾರ್ಮೆಂಟ್ಸ್  ನ ಮಹಿಳಾ ನೌಕರರಿಗೆ ಬಂಪರ್ ಗಿಫ್ಟ್ ನೀಡಿದೆ. ಬಿಎಂಟಿಸಿಯಿಂದ ನಗರದ 3 ಲಕ್ಷ ಮಹಿಳಾ ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿದೆ.

First published:

  • 15

    BMTCಯಿಂದ ಮಹಿಳಾ ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ಕ್ರಿಸ್ಮಸ್ ಗಿಫ್ಟ್

    ವನಿತಾ ಸಂಗಾತಿ ಯೋಜನೆ ಅಡಿಯಲ್ಲಿ ಗಾರ್ಮೆಂಟ್ಸ್ ಕಾರ್ಮಿಕರಿಗೆ ಪಾಸ್ ವಿತರಣೆ ಮಾಡಲು ಬಿಎಂಟಿಸಿ ಮುಂದಾಗಿದೆ. ಇದು ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಬಜೆಟ್ ನಲ್ಲಿ ಉಚಿತ ಬಸ್ ಪಾಸ್ ನೀಡೋದಾಗಿ ಹೇಳಿದ್ದರು.

    MORE
    GALLERIES

  • 25

    BMTCಯಿಂದ ಮಹಿಳಾ ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ಕ್ರಿಸ್ಮಸ್ ಗಿಫ್ಟ್

    ಅಂದು ಬಜೆಟ್ ಮಂಡಿಸಿದ್ದ ಯಡಿಯೂರಪ್ಪನವರು ವನಿತಾ ಸಂಗಾತಿ ಹೆಸರಿನಲ್ಲಿ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದರು.

    MORE
    GALLERIES

  • 35

    BMTCಯಿಂದ ಮಹಿಳಾ ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ಕ್ರಿಸ್ಮಸ್ ಗಿಫ್ಟ್

    ಬೆಂಗಳೂರು ನಗರ, ಗ್ರಾಮಾಂತರ ಭಾಗದಲ್ಲಿ 750ಕ್ಕೂ ಹೆಚ್ಚು ಗಾರ್ಮೆಂಟ್ಸ್ ಗಳಿವೆ. ಈ ಗಾರ್ಮೆಂಟ್ಸ್ ಗಳಲ್ಲಿ ಶೇಕಡಾ 80% ರಷ್ಟು ಮಹಿಳೆಯರು ಕೆಲಸ ಮಾಡುತ್ತಾರೆ.

    MORE
    GALLERIES

  • 45

    BMTCಯಿಂದ ಮಹಿಳಾ ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ಕ್ರಿಸ್ಮಸ್ ಗಿಫ್ಟ್

    ಈ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ಅನುಕೂಲವಾಗಲು ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿದೆ. ಪಾಸಿನ ಹಣವನ್ನ ಸರ್ಕಾರ 40% ಗಾರ್ಮೆಂಟ್ಸ್ ಮಾಲೀಕರು 40% ಬಿಎಂಟಿಸಿ 20% ಭರಿಸಲಿದೆ.
    (ಸಾಂದರ್ಭಿಕ ಚಿತ್ರ)

    MORE
    GALLERIES

  • 55

    BMTCಯಿಂದ ಮಹಿಳಾ ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ಕ್ರಿಸ್ಮಸ್ ಗಿಫ್ಟ್

    ಈ ಮೂಲಕ ಮಹಿಳಾ ಕಾರ್ಮಿಕರ ಬದುಕಿಗೆ ನೆರವಾಗಲು ಹೊರಟಿರುವ ಸರ್ಕಾರ ಮತ್ತು ಬಿಎಂಟಿಸಿ ಮುಂದಾಗಿದೆ. ಕಾರ್ಮಿಕ ಸಂಘಟನೆಗಳು ಸರ್ಕಾರದ ಆದೇಶವನ್ನು ಸ್ವಾಗತಿಸಿದ್ದಾರೆ.

    MORE
    GALLERIES