ಇಂದಿನಿಂದ ಶಾಲೆಗಳಲ್ಲಿ ಬಿಸಿಯೂಟ; ಮಕ್ಕಳೊಂದಿಗೆ ಊಟ ಮಾಡಿ ಧೈರ್ಯ ತುಂಬಿದ ಶಿಕ್ಷಣ ಸಚಿವ BC Nagesh

ತುಮಕೂರು: ಕೋವಿಡ್ ನಂತರ ಶಾಲೆಗಳು ಆರಂಭವಾಗಿದ್ದು ಇಂದಿನಿಂದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಬಿಸಿಯೂಟ (midday meal restarted) ಪ್ರಾರಂಭವಾಗಿದೆ. ತಿಪಟೂರು ನಗರದ (tiptur govt school )ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಭೇಟಿ ನೀಡಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಬಿ ಸಿ ನಾಗೇಶ್(education minister bc nagesh) ಸ್ವತಃ ವಿದ್ಯಾರ್ಥಿಗಳಿಗೆ ಪಾಯಸ, ಊಟವನ್ನು ಬಡಿಸಿದರು.

First published: