Janardhana Reddy: ಮಂತ್ರಾಲಯದಲ್ಲಿ ರಾಯರ ಆರಾಧನೆ; ರಾಘವೇಂದ್ರ ಸ್ವಾಮಿ ದರ್ಶನ ಪಡೆದ ಗಾಲಿ ಜನಾರ್ದನ ರೆಡ್ಡಿ

Raghavendra Swamy Aradhana: ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ ನಡೆಯುತ್ತಿದೆ. ಈ ಹಿನ್ನಲೆ ಗಾಲಿ ಜನಾರ್ದನ ರೆಡ್ಡಿ ಕುಟುಂಬ ಸಮೇತರಾಗಿ ಗುರು ರಾಘವೇಂದ್ರ ಸ್ವಾಮಿ ದರ್ಶನ ಪಡೆದಿದ್ದಾರೆ.

First published: