ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗುತ್ತಿರುವ ಅವಹೇಳನಕಾರಿ ಕಾಮೆಂಟ್ಗಳ ವಿರುದ್ಧ ಮಾಜಿ ಡಿಸಿಎಂ, ಕಾಂಗ್ರೆಸ್ ನಾಯಕ ಜಿ ಪರಮೇಶ್ವರ್ ಪರ ಅವರ ಆಪ್ತ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. (ಸಾಂದರ್ಭಿಕ ಚಿತ್ರ )
2/ 7
ಡಾ.ಜಿ.ಪರಮೇಶ್ವರ್ ಕುಟುಂಬ ಸದಸ್ಯರಿಗೆ ಆತ್ಮೀಯರಾಗಿರುವ ಸೋಮಶೇಖರ್ ಅವರು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್ ಹಾಕುತ್ತಿರುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಮನವಿ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. (ಸಾಂದರ್ಭಿಕ ಚಿತ್ರ )
3/ 7
ನಕಲಿ ಖಾತೆ ತೆರೆದು ಡಾ. ಜಿ ಪರಮೇಶ್ವರ್ ಹಾಗೂ ಅವರ ಮಗಳ ಬಗ್ಗೆ ಅವಹೇಳನಕಾರಿ ಕಾಮೆಂಟ್ ಮಾಡುವ ಮೂಲಕ ತೇಜೋವಧೆ ಮಾಡುವ ಪ್ರಯತ್ನ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. (ಸಾಂದರ್ಭಿಕ ಚಿತ್ರ )
4/ 7
ನಕಲಿ ಖಾತೆ ತೆಗೆದು ಅವಹೇಳನಕಾರಿ ಕಾಮೆಂಟ್ ಮಾಡುವ ದುಷ್ಕರ್ಮಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ. ವಿಜಯನಗರದ ಸೋಮಶೇಖರ್ ಎಂಬುವವರು ಕೊಟ್ಟ ದೂರಿನ ಆಧಾರದ ಮೇಲೆ ಎಫ್ ಐ ಆರ್ ದಾಖಲು ಮಾಡಿಕೊಳ್ಳಲಾಗಿದೆ. (ಸಾಂದರ್ಭಿಕ ಚಿತ್ರ )
5/ 7
ಪರಮೇಶ್ವರ್ ಹಾಗೂ ಅವರ ಮಗಳಾದ ಶನಾ ಪರಮೇಶ್ವರ್ ಬಗ್ಗೆ ಅವನೇಹಳನಕಾರಿ ಕಾಮೆಂಟ್ ಮಾಡುತ್ತಿರುವ ದೂರು ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಪತ್ತೆಗಾಗಿ ಕ್ರಮಕೈಗೊಂಡಿದ್ದಾರೆ. (ಸಾಂದರ್ಭಿಕ ಚಿತ್ರ )
6/ 7
ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಯೂಟ್ಯೂಬ್‌ಗಳಲ್ಲಿ ನಕಲಿ ಖಾತೆ ತೆರೆದು ಅವಹೇಳನಕಾರಿಯಾಗಿ ವಿಡಿಯೋಗಳನ್ನು ಹಾಕಲಾಗುತ್ತಿದೆ. ಅಲ್ಲದೆ ಈ ವಿಡಿಯೋಗಳಲ್ಲಿ ಪರಮೇಶ್ವರ್ ಹಾಗೂ ಶನಾ ಪರಮೇಶ್ವರ್ ಅವರ ಕುರಿತ ಕೆಟ್ಟದಾಗಿ ಕಾಮೆಂಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. (ಸಾಂದರ್ಭಿಕ ಚಿತ್ರ )
7/ 7
ಅದರಲ್ಲೂ ಚುನಾವಣಾ ಸಂದರ್ಭದಲ್ಲಿ ಪರಮೇಶ್ವರ್ ಅವರನ್ನು ರಾಜಕೀಯ ತಗ್ಗಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪರಮೇಶ್ವರ್ ಕುಟುಂಬದ ಘನತೆ, ಗೌರವಕ್ಕೆ ಧಕ್ಕೆ ಉಂಟಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. (ಸಾಂದರ್ಭಿಕ ಚಿತ್ರ )
First published:
17
Parameshwara: ಸೈಬರ್ ಕ್ರೈಂ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಾಜಿ ಡಿಸಿಎಂ ಜಿ ಪರಮೇಶ್ವರ್ ಆಪ್ತ; ಕಾರಣವೇನು?