Gandhada Gudi-KMF: ನಂದಿನಿ ಹಾಲಿನ ಪ್ಯಾಕೇಟ್​ನಲ್ಲಿ ಗಂಧದಗುಡಿ ಹೆಸರು; ಅಪ್ಪುಗೆ ಕೆಎಂಎಫ್​ನಿಂದ ವಿಶೇಷ ಗೌರವ!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗಂಧದಗುಡಿ ಮೂಲಕ ಮತ್ತೆ ಕನ್ನಡಿಗರ ಎದುರಿಗೆ ಬಂದಿದ್ದಾರೆ. ಅಪ್ಪುವನ್ನು ಅಭಿಮಾನಿಗಳು ಕಣ್ತುಂಬಿಕೊಳ್ಳುತ್ತಿದ್ದಾರೆ. ಕೊನೆಯ ಚಿತ್ರ ಗಂಧದಗುಡಿ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.

First published: